ದೆಹಲಿ, ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪ: ಭಯಭೀತರಾದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ, ಎನ್‌ಸಿಆರ್‌ ಪ್ರದೇಶದಲ್ಲಿ ಇಂದು ಲಘು ಭೂಕಂಪ ಸಂಭವಿಸಿದ್ದು, ಭಯಭೀತರಾದ ಜನ ಕೂಡಲೇ ಕಟ್ಟಡಗಳಿಂದ ಹೊರನಡೆದಿದ್ದಾರೆ.

ಇಂದು ಮಧ್ಯಾಹ್ನ 2:25ರ ಸುಮಾರಿಗೆ ಭೂಮಿ ನಡುಗಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!