ಮತ ಎಣಿಕೆಗೂ ಮುನ್ನ ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿ ನಡೆಸಲು ಚಿಂತನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್ 4 ರಂದು ಲೋಕಸಭೆ ಚುನಾವಣೆಯ ಮೆಗಾ ಮತ ಎಣಿಕೆಗೂ ಮುನ್ನ, ಚುನಾವಣಾ ಆಯೋಗವು ಸೋಮವಾರ (ಇಂದು) ಮಧ್ಯಾಹ್ನ 12.30 ಕ್ಕೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ.

“2024 ರ ಸಾರ್ವತ್ರಿಕ ಚುನಾವಣೆಗಳ ಕುರಿತು ಭಾರತದ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ” ಎಂದು ಚುನಾವಣಾ ಸಂಸ್ಥೆಯಿಂದ ಮಾಧ್ಯಮ ಆಹ್ವಾನ ತಿಳಿಸಿದೆ.

ದೇಶದ ಚುನಾವಣಾ ಇತಿಹಾಸದಲ್ಲಿ ಚುನಾವಣಾ ಆಯೋಗವು ಮತದಾನದ ಮುಕ್ತಾಯದ ಕುರಿತು ಪತ್ರಿಕಾಗೋಷ್ಠಿಯನ್ನು ಕರೆದಿರುವುದು ಇದೇ ಮೊದಲು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!