ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಸುವಿನ ಕೆಚ್ಚಲು ಕೊಯ್ದದ್ದು ಮಾನಸಿಕ ಅಸ್ವಸ್ಥ ಅಲ್ಲ, ಹಲಾಲ್ ಕೋರ್ ಸಾಬಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಬಲವಂತದಿಂದ ಕೆಳಗೆ ಇಳಿಸಿದರೆ ಕಾಂಗ್ರೆಸ್ ಇಬ್ಭಾಗ ಮಾಡುತ್ತಾರೆ. ಇಬ್ಭಾಗವಾದ ಕಾಂಗ್ರೆಸ್‌ಗೆ ಹಸುವಿನ ಕೆಚ್ಚಲು ಕೊಯ್ಯುವ ಸಾಬಿಯ ಚಿತ್ರವನ್ನೇ ಪಕ್ಷದ ಚಿಹ್ನೆ ಮಾಡಿಕೊಳ್ಳುತ್ತಾರೆ. ಪರಮೇಶ್ವರ್ ಈ ರಾಜ್ಯದ ಅಸಮರ್ಥ ಗೃಹ ಸಚಿವರು ಎಂದು ಕಿಡಿಕಾರಿದ್ದಾರೆ.
ಹಲಾಲ್ ಕೋರ್ ಸಾಬರ್ ಮಾಡಿರುವ ಕೃತ್ಯ ಇದು. ಹಲಾಲ್ ಕೋರ್ ಸಾಬಿ ಹಿಂದೂಗಳ ಭಾವನೆ ಕೆರಳಿಸಲು ಮಾಡಿರುವ ಕೃತ್ಯ ತಾಲಿಬಾನ್ ಆಡಳಿತದ ಲಕ್ಷಣ ಇದು. ದರಿದ್ರ ಕಾಂಗ್ರೆಸ್ ಮೊದಲು ತೊಲಗಲಿ ಎಂದು ಗುಡುಗಿದ್ದಾರೆ.
